UI ರಿಲೀಸ್‌ಗೂ ಮುನ್ನ ಉಪೇಂದ್ರ & ಟೀಮ್‌ ಕರಾವಳಿಯಲ್ಲಿ ಟೆಂಪಲ್‌ ರನ್

0 0
Read Time:1 Minute, 9 Second

ಮಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ನಟನೆಯ UI ಸಿನಿಮಾ ರಿಲೀಸ್‌ಗೆ ಸಜ್ಜಾಗಿದೆ. ಈ ಹಿನ್ನೆಲೆ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ‘ಯುಐ’ ಟೀಮ್ ಜೊತೆ ಉಪೇಂದ್ರ ಭೇಟಿ ನೀಡಿದ್ದಾರೆ.

‘ಯುಐ’ ವಾರ್ನರ್‌ಗೆ ಅಭಿಮಾನಿಗಳಿಂದ ಉತ್ತರ ರೆಸ್ಪಾನ್ಸ್ ಸಿಕ್ಕಿದೆ. ಸಿನಿಮಾ ರಿಲೀಸ್‌ಗೂ ಸಿದ್ಧವಾಗಿದೆ. ಈ ಹಿನ್ನೆಲೆ, ಉಪೇಂದ್ರ ಅವರು ಶಕ್ತಿ ದೇವತೆ ದುರ್ಗಾಪರಮೇಶ್ವರಿ ದೇವಿಯ ಆಶೀರ್ವಾದ ಪಡೆದಿದ್ದಾರೆ. ದೇವಿಗೆ ಪೂಜೆ ಸಲ್ಲಿಸಿ, ಕೆಲ ಕಾಲ ದೇವಸ್ಥಾನದಲ್ಲಿ ಸಮಯ ಕಳೆದಿದ್ದಾರೆ. ನಂತರ ಉಪೇಂದ್ರ & ಟೀಮ್ ಕೊರಗಜ್ಜ ದೈವದ ದರ್ಶನ ಪಡೆದಿದ್ದಾರೆ.

ಉಪೇಂದ್ರ ಜೊತೆ ನಿರ್ಮಾಪಕ ಕೆ.ಪಿ ಶ್ರೀಕಾಂತ್, ಲಹರಿ ವೇಲು ಹಾಗೂ ನವೀನ್ ಮನೋಹರನ್ ಕೂಡ ದೇವರ ದರ್ಶನ ಪಡೆದಿದ್ದಾರೆ. ಈ ವೇಳೆ, ಉಪೇಂದ್ರ ಜೊತೆಗಿನ ಸೆಲ್ಫಿಗಾಗಿ ಅಭಿಮಾನಿಗಳು ಮುಗಿಬಿದ್ದಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *