ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಗೆ ಗೌರವ ಡಾಕ್ಟರೇಟ್ ಪದವಿ

0 0
Read Time:56 Second

ಬೆಂಗಳೂರು ವಿಶ್ವವಿದ್ಯಾನಿಲಯದ 60ನೇ ವಾರ್ಷಿಕ ಘಟಿಕೋತ್ಸವದಲ್ಲಿ ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಸಹಿತ ಮೂವರು ಗೌರವ ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ. 

ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಸಮಾಜಸೇವಕ ಡಿ. ಮಾದೇಗೌಡ ಹಾಗೂ ಜೆ.ಪಿ. ಅಗ್ರಿ ಜೆನೆಟಿಕ್ಸ್ ಪ್ರೈವೇಟ್ ಲಿಮಿಟೆಡ್ ನ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿರುವ ಡಾ.ಟಿ.ಬಿ.ಪ್ರಸನ್ನ ಗೌರವ ಡಾಕ್ಟರೇಟ್ ಪದವಿ ಪಡೆಯುವ ಇನ್ನಿಬ್ಬರು ಸಾಧಕರಾಗಿದ್ದಾರೆ.

ಅ.8ರಂದು ಪೂರ್ವಾಹ್ನ 11:30ಕ್ಕೆ ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಸೆಂಟ್ರಲ್ ಕಾಲೇಜು ಆವರಣದಲ್ಲಿ ಜರುಗುವ ಘಟಿಕೋತ್ಸವದಲ್ಲಿ ಈ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ನಡೆಯಲಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *