ಉಡುಪಿ: ಏಕಾಏಕಿ ವಾಷಿಂಗ್ ಮೆಶಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ಸ್ಫೋಟ..!!

0 0
Read Time:52 Second

ಉಡುಪಿ: ಏಕಾಏಕಿ ವಾಷಿಂಗ್ ಮೆಶಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ಸ್ಫೋಟಗೊಂಡ ಘಟನೆ ಮಣಿಪಾಲದ ಅಪಾರ್ಟ್ಮೆಂಟ್ ನಲ್ಲಿ ಬುಧವಾರ ಮಧ್ಯಾಹ್ನ ವೇಳೆ ಸಂಭವಿಸಿದೆ.

ಮಣಿಪಾಲ ಡಿಸಿ ಆಫೀಸ್ ರಸ್ತೆಯಲ್ಲಿರುವ ಅದಿತಿ ಪರ್ವ ಅಪಾರ್ಟ್ ಮೆಂಟ್ ನಲ್ಲಿ ಈ ಅವಘಡ ನಡೆದಿದೆ.

ಸ್ಥಳಕ್ಕೆ ಅಗ್ನಿಶಾಮಕದಳದವರು ದೌಡಾಯಿಸಿದ್ದು, ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ, ಸಾರ್ವಜನಿಕರ ಸಹಕಾರದೊಂದಿಗೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಅವಘಡದಲ್ಲಿ ಸುಮಾರು ಅಂದಾಜು 50 ಸಾವಿರ ರೂ. ನಷ್ಟ ಸಂಭವಿಸಿದೆ ಎನ್ನಲಾಗಿದೆ. ಫ್ಲ್ಯಾಟ್ ನಲ್ಲಿ ಸಿಲುಕಿದ್ದ ಮಹಿಳೆಯನ್ನು ಅಗ್ನಿಶಾಮಕ ದಳದವರು ರಕ್ಷಣೆ ಮಾಡಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *