
Read Time:38 Second
ಮೂಡಬಿದಿರೆಯ ಪುತ್ತಿಗೆ ಗ್ರಾಮದ ಬಂಗ್ಲೆ ಎಂಬಲ್ಲಿ ಬಾವಿಗೆ ಬಿದ್ದು ಸುರಂಗದೊಳಗೆ ಸಿಲುಕಿಕೊಂಡಿದ್ದ ವ್ಯಕ್ತಿಯೊಬ್ಬರನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ್ದಾರೆ.



ಪುತ್ತಿಗ ಜಾಣಪ್ಪ ಗೌಡರ ಪುತ್ರ ರಾಧಾಕೃಷ್ಣ(34) ಎಂಬವರು ಆಕಸ್ಮಿಕವಾಗಿ 20 ಅಡಿ ಆಳದ ಬಾವಿಗೆ ಬಿದ್ದಿದ್ದು, ಸುರಂಗದೊಳಗೆ ಸಿಲುಕಿದ್ದರು. ಅಗ್ನಿಶಾಮಕದಳದ ಸಿಬ್ಬಂದಿಗಳು 2 ಗಂಟೆಗಳ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.

