ಉಪ್ಪಿನಂಗಡಿ: ಯುವತಿ ಸ್ನಾನ ಮಾಡುವ ವೇಳೆ ವಿಡಿಯೋ ಮಾಡಿದ್ದ ರಹಿಮಾನ್‌ ಅರೆಸ್ಟ್‌..!

0 0
Read Time:1 Minute, 16 Second

ಉಪ್ಪಿನಂಗಡಿ: ಹಿಂದೂ ಯುವತಿ ಮನೆಯಲ್ಲಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ಮಾಡಿದ ರಹಿಮಾನ್ ಎಂಬಾತನ ಸ್ಥಳೀಯರು ಪೊಲೀಸರಿಗೆ ಹಿಡಿದು ಕೊಟ್ಟ ಘಟನೆ ಸಂಭವಿಸಿದೆ.

ಉಪ್ಪಿನಂಗಡಿಯ ಪೆರಿಯಡ್ಕದಲ್ಲಿ ಈ ಘಟನೆ ನಡೆದಿದ್ದು, ವಿಡಿಯೋ ಮಾಡುತ್ತಿದ್ದ ರಹಿಮಾನ್ ನನ್ನು ಸ್ಥಳೀಯರು ಹಿಡಿದು ಉಪ್ಪಿನಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಗೆ ತೆರಳಿದ ಅರುಣ್ ಕುಮಾರ್ ಪುತ್ತಿಲ, ಆರೋಪಿಗೆ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.ಈಗಾಗಲೇ ಉಪ್ಪಿನಂಗಡಿಯಲ್ಲಿ ಹಿಂದೂಗಳನ್ನು ಕೇಂದ್ರೀಕರಿಸಿ ಹಲವು ಘಟನೆಗಳು ನಡೆದಿದ್ದು, 2 ವರ್ಷದ ಹಿಂದೆ ಮೀನು ಅಂಗಡಿಗೆ ಬೆಂಕಿ ಹಾಕಿದ್ದು ಆರೋಪಿ ಬಗ್ಗೆ ಇನ್ನೂ ಪತ್ತೆಯಾಗಿಲ್ಲ. ಈ ಘಟನೆಯಲ್ಲಿ ಆರೋಪಿಯನ್ನು ಊರಾವರೇ ಹಿಡಿದುಕೊಟ್ಟಿದ್ದಾರೆ. 
ಈ ಸಂದರ್ಭದಲ್ಲಿ ಪೆರಿಯಡ್ಕ ಜಂಕ್ವನ್ ನಲ್ಲಿ ಪೊಲೀಸ್ ಇಲಾಖೆಯ ಸಿಸಿಟಿವಿ ಅಗತ್ಯತೆ ಇದೆ ಎಂದು ಠಾಣಾಧಿಕಾರಿಯವರಲ್ಲಿ ಮನವಿ ಮಾಡಲಾಯಿತು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

One thought on “ಉಪ್ಪಿನಂಗಡಿ: ಯುವತಿ ಸ್ನಾನ ಮಾಡುವ ವೇಳೆ ವಿಡಿಯೋ ಮಾಡಿದ್ದ ರಹಿಮಾನ್‌ ಅರೆಸ್ಟ್‌..!

Leave a Reply

Your email address will not be published. Required fields are marked *