
Read Time:46 Second
ಜುಲೈ 9ರಂದು ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಕಲಾವಿದರ ತಂಡ ಯಕ್ಷಗಾನ ಅಭಿಯಾನಕ್ಕಾಗಿ ಅಮೆರಿಕ ಪ್ರವಾಸ ಕೈಗೊಳ್ಳುತ್ತಿದೆ. ಪುತ್ತಿಗೆ ಮಠದ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಶುಭಾಶೀರ್ವಾದದಲ್ಲಿ ಯುಎಸ್‌ಎ ಘಟಕದ ಅಧ್ಯಕ್ಷ ಡಾ. ಅರವಿಂದ ಉಪಾಧ್ಯಾಯ, ಡಾ. ಶ್ರೀಧರ ಆಳ್ವ, ಮಹಾಬಲ ಶೆಟ್ಟಿ, ಉಳಿ ಯೋಗೇಂದ್ರ ಭಟ್, ಮುಂತಾದವರ ನೇತೃತ್ವದಲ್ಲಿ ನಡೆಯಲಿದೆ.ಎಂದು ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಟ ಸತೀಶ್ ಶೆಟ್ಟಿ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

