ಮಂಗಳೂರು: ಯುವ ವೈದ್ಯೆ ಆತ್ಮಹತ್ಯೆ..!!

0 0
Read Time:1 Minute, 3 Second

ಮಂಗಳೂರು: ಯುವ ವೈದ್ಯೆಯೊಬ್ಬರು ನೇ*ಣಿಗೆ ಶರಣಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಪ್ಪಳಿಗೆ ನಿವಾಸಿ ಚಾರ್ಟರ್ಡ್ ಅಕೌಂಟೆಂಟ್ ಗಣೇಶ್ ಜೋಶಿ ಅವರ ಪುತ್ರಿ ಕೀರ್ತನಾ ಜೋಶಿ ಆತ್ಮಹತ್ಯೆ ಮಾಡಿಕೊಂಡವರು. ಅವರಿಗೆ 27 ವರ್ಷ ವಯಸ್ಸಾಗಿತ್ತು.

ಸೋಮವಾರ ತಡರಾತ್ರಿ ಕೀರ್ತನಾ ಸ್ವಗೃಹದಲ್ಲಿ ನೇಣಿಗೆ ಕೊರೊಳೊಡ್ಡಿದ್ದು, ಆತ್ಮಹ*ತ್ಯೆಗೆ ಕಾರಣ ತಿಳಿದುಬಂದಿಲ್ಲ. ಕೀರ್ತನಾ ಜೋಶಿ ಮೃತದೇಹವನ್ನು ಪುತ್ತೂರಿನ ಮನೆಗೆ ತಂದು, ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಪಶುವೈದ್ಯಕೀಯದಲ್ಲಿ ಎಂ.ಡಿ. ಶಿಕ್ಷಣ ಪೂರೈಸಿರುವ ಡಾ. ಕೀರ್ತನಾ ಜೋಶಿ ಪುತ್ತೂರು, ಕೊಯಿಲ ಹಾಗೂ ಮಂಗಳೂರಿನಲ್ಲಿ ಖಾಸಗಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಮೃ*ತರು ತಂದೆ ಗಣೇಶ್ ಜೋಶಿ, ತಾಯಿ ವೀಣಾ ಜೋಶಿ, ಸಹೋದರಿ ಡಾ. ಮೇಘನಾ ಜೋಶಿ ಅವರನ್ನು ಅಗಲಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *